ಹಾಸನದಲ್ಲಿ ಚಿನ್ಮಯ ಸಂಸ್ಥೆಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಲಲು ಆಸಕ್ತಿ ಇರುವವರು ತಿಪಟೂರಿನ ಬ್ರಹ್ಮಚಾರಿ ಶ್ರೀ ಸುಧರ್ಮ ಚೈತನ್ಯರನ್ನು ದೂರವಾಣಿ ಸಂಖ್ಯೆ:08134254206 ರಲ್ಲಿ ಸಂಪರ್ಕಿಸಬಹುದಾಗಿದೆ.
ಗುರುವಾರ, ಜೂನ್ 28, 2012
ಸಮತ್ವ
ಬೆಂಗಳೂರು ಚಿನ್ಮಯಾ ಮಿಷನ್ನಿನ ಪೂಜ್ಯ ಕೃತಾತ್ಮಾ ನಂದರು ಬಲು ಸರಳ ಯತಿಗಳು. ಜೀವನ ಮೌಲ್ಯಗಳ ಬಗ್ಗೆ ಬಲು ಸರಳವಾಗಿ ಸಾಮಾನ್ಯ ಜನರಿಗೂ ಮನವರಿಕೆಯಾಗುವಂತೆ ಮಾತನಾಡುತ್ತಾರೆ. "ಸಮತ್ವ" ದ ಬಗ್ಗೆ ಅವರ ಪ್ರವಚನ ಇಲ್ಲಿದೆ.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ